*ಬೇರೆ ನಟರ ಕಾರ್ಯಕ್ರಮದಲ್ಲಿ ಡಿ-ಬಾಸ್ ಘೋಷಣೆ ಬೇಡ*: *ಅಭಿಮಾನಿಗಳಿಗೆ ಡಿ ಕಂಪನಿ ಖಡಕ್ ಸಂದೇಶ*

ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ‘ಡಿ-ಬಾಸ್’ ಹೆಸರಿನಲ್ಲಿ ನಡೆಯುತ್ತಿರುವ ಅಭಿಮಾನಿಗಳ ಅತಿರೇಕದ ವರ್ತನೆಗೆ ಕಡಿವಾಣ ಹಾಕಲು ನಟ ದರ್ಶನ್ ಅವರ ಅಧಿಕೃತ ಬಳಗ ಮುಂದಾಗಿದೆ. ಬೇರೆ ನಟರ ಕಾರ್ಯಕ್ರಮಗಳು ಹಾಗೂ ಗಣ್ಯರ ವೇದಿಕೆಗಳಲ್ಲಿ ಅನಗತ್ಯವಾಗಿ ದರ್ಶನ್ ಹೆಸರು ಕೂಗಿ ಮುಜುಗರ ಸೃಷ್ಟಿಸಬಾರದು ಎಂದು ಡಿ ಕಂಪನಿ ಅಭಿಮಾನಿಗಳಿಗೆ ಸ್ಪಷ್ಟ ಸಂದೇಶ ನೀಡಿದೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಟ ಧ್ರುವ ಸರ್ಜಾ ಮತ್ತು ಶಾಸಕ ರವಿ ಗಣಿಗ ವೇದಿಕೆಯಲ್ಲಿದ್ದಾಗ ಕೆಲವರು ‘ಡಿ-ಬಾಸ್’ ಎಂದು ಕೂಗಿ ಗದ್ದಲ … Continue reading *ಬೇರೆ ನಟರ ಕಾರ್ಯಕ್ರಮದಲ್ಲಿ ಡಿ-ಬಾಸ್ ಘೋಷಣೆ ಬೇಡ*: *ಅಭಿಮಾನಿಗಳಿಗೆ ಡಿ ಕಂಪನಿ ಖಡಕ್ ಸಂದೇಶ*