*ಡಿ. ದೇವರಾಜ ಅರಸು ಅವರ 111 ನೇ ಜನ್ಮ ದಿನಾಚರಣೆ*

ಸಮಾನತೆಯ ಹರಿಕಾರ, ನೊಂದವರ ನಂದಾದೀಪ, ಸಾಧನೆಗಳ ಸರದಾರ ಡಿ. ದೇವರಾಜ ಅರಸು: ಭರಮಣ್ಣ ಉಪ್ಪಾರ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಿವಂಗತ ಡಿ. ದೇವರಾಜ ಅರಸು ಅವರು ಅಧಿಕಾರವನ್ನು ಕೇವಲ ಆಡಳಿತಕ್ಕೆ ಸೀಮಿತಗೊಳಿಸದೆ ಸಮಾಜದ ಸುಧಾರಣೆಗೆ ಶ್ರಮಿಸಿದ ಬಡವರ ಬಂದು ಜನಪರ ನಾಯಕರಾಗಿದ್ದರು ಎಂದು ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಇವರ ಸಂಯುಕ್ತಾಶ್ರಯದಲ್ಲಿ ಗುರವಾರ (ಆ.20) ಕುಮಾರ ಗಂಧರ್ವ ಕಲಾ … Continue reading *ಡಿ. ದೇವರಾಜ ಅರಸು ಅವರ 111 ನೇ ಜನ್ಮ ದಿನಾಚರಣೆ*