*ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಇನ್ಸ್ ಪೆಕ್ಟರ್ ನಿಂದ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಮದುವೆಯಾಗುವುದಾಗಿ ನಂಬಿಸಿ ಇನ್ಸ್ ಪೆಕ್ಟರ್ ಓರ್ವ ಯುವತಿ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತ ಯುವತಿ ಇನ್ಸ್ ಪೆಕ್ಟರ್ ನ ಕರಾಳ ಮುಖವನ್ನು ಬಯಲು ಮಾಡಿದ್ದಾರೆ. ಡಿ.ಜೆ.ಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್, ಅಲ್ಪಸಂಖ್ಯಾತ ಯುವತಿಯೊಬ್ಬಳನ್ನು ವಿವಾಹವಾಗುವುದಾಗಿ ನಂಬಿಸಿ, ಚಾಟಿಂಗ್, ಡೇಟಿಂಗ್ ನಡೆಸಿ ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತೆ ಹೇಳುವ ಪ್ರಕಾರ ಒಂದು ವರ್ಷದ ಮೂರು ಬಾರಿ ತನ್ನನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಮನೆ ಕೊಡಿಸುತ್ತೇನೆ, ಪಾರ್ಲರ್ ತೆಗೆಸಿಕೊಡುತ್ತೇನೆ ಎಂದು ನಂಬಿಸಿ … Continue reading *ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಇನ್ಸ್ ಪೆಕ್ಟರ್ ನಿಂದ ಅತ್ಯಾಚಾರ*