*ನೀರಿನ ಸದ್ಬಳಕೆ, ಜಲಸಂರಕ್ಷಣೆ ಬಗ್ಗೆ ಜಾಗೃತಿ: ಒಂದು ತಿಂಗಳ ಕಾಲ ಅಭಿಯಾನ: ಡಿಸಿಎಂ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: “ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ. ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲಾಗಿದ್ದು ನಮ್ಮ ವಿಚಾರವನ್ನು ನ್ಯಾಯಾಲಯದ ಮುಂದೆ ಪ್ರಸ್ತಾಪಿಸುತ್ತೇವೆ” ಎಂದು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಈ ವಿಚಾರ ತಿಳಿಸಿದರು.Home add -Advt “ಮಾ.22ರಂದು ವಿಶ್ವ ಜಲ ದಿನ. ನಾವು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದ್ದೇವೆ. … Continue reading *ನೀರಿನ ಸದ್ಬಳಕೆ, ಜಲಸಂರಕ್ಷಣೆ ಬಗ್ಗೆ ಜಾಗೃತಿ: ಒಂದು ತಿಂಗಳ ಕಾಲ ಅಭಿಯಾನ: ಡಿಸಿಎಂ ಮಾಹಿತಿ*