ನೀವು ಎಂತಹ ನರಕದಲ್ಲಿ ಇದ್ದೀರಿ, ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ಅರ್ಥವಾಗುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ: “ಇಲ್ಲಿನ ಜನಪ್ರತಿನಿಧಿ (ಶಾಸಕ ಮುನಿರತ್ನಂ ನಾಯ್ಡು) ವರ್ತನೆ ನೋಡಿದರೆ, ನೀವು ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಎನಿಸುತ್ತಿದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮತ್ತಿಕೆರೆಯ ಜೆ.ಪಿ. ಪಾರ್ಕ್ ನಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರ ಸಂವಾದ ವೇಳೆ ಶಿವಕುಮಾರ್ ಅವರು ಮಾತನಾಡಿದರು. ಸಾರ್ವಜನಿಕರ ಜತೆ ತಾವು ನಡೆಸುತ್ತಿದ್ದ ಸಂವಾದ ಕಾರ್ಯಕ್ರಮಕ್ಕೆ ಮುನಿರತ್ನಂ ನಾಯ್ಡು ಮತ್ತವರ ಬೆಂಬಲಿಗರು ಅಡ್ಡಿಪಡಿಸಿದ ಬಗ್ಗೆ ಡಿಸಿಎಂ … Continue reading ನೀವು ಎಂತಹ ನರಕದಲ್ಲಿ ಇದ್ದೀರಿ, ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ಅರ್ಥವಾಗುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್