*ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಕೊಠಡಿ ಹಂಚಿಕೆ: ರಾಮಲಿಂಗಾರೆಡ್ಡಿಗೆ ಭರ್ಜರಿ ಕೊಡುಗೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಪುಟದ ಮೊದಲ ಹಂತದ ನೂತನ 13 ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಇದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿಲ್ಲವೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರಿಗೆ ಬರೋಬ್ಬರಿ ನಾಲ್ಕು ಕೊಠಡಿಗಳನ್ನು ನೀಡಲಾಗಿದೆ. ರಾಮಲಿಂಗಾರೆಡ್ಡಿಗೆ 335, 336, 337, 337A ಕೊಠಡಿಗಳ ಹಂಚಿಕೆ ಮಾಡಲಾಗಿದೆ.Home add -Advt ಜಲಸಂಪನ್ಮೂಲ … Continue reading *ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಕೊಠಡಿ ಹಂಚಿಕೆ: ರಾಮಲಿಂಗಾರೆಡ್ಡಿಗೆ ಭರ್ಜರಿ ಕೊಡುಗೆ*