*ಅನ್ನಭಾಗ್ಯ ಯೋಜನೆ; ಹೆಚ್ಚುವರಿ ಐದು ಕೆ.ಜಿ ಅಕ್ಕಿ ಬದಲು ದಿನಸಿ ಕಿಟ್ ನೀಡಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಅಕ್ಕಿ ದುರ್ಬಳಕೆಯಾಗುತ್ತಿರುವುದನ್ನು ತಪ್ಪಿಸಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ ಐದಾರು ಪದಾರ್ಥಗಳಿರುವ ಇಂದಿರಾ ಕಿಟ್ ವಿತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಈ ಸರ್ಕಾರ ಬರುವ ಮುನ್ನ ಅನ್ನ ಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿಗೆ ಏರಿಸುವುದಾಗಿ ಭರವಸೆ … Continue reading *ಅನ್ನಭಾಗ್ಯ ಯೋಜನೆ; ಹೆಚ್ಚುವರಿ ಐದು ಕೆ.ಜಿ ಅಕ್ಕಿ ಬದಲು ದಿನಸಿ ಕಿಟ್ ನೀಡಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್*