Kannada NewsLatestNationalPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹೊಸ ಜವಾಬ್ದಾರಿ ಕೊಟ್ಟ ಎಐಸಿಸಿ*

ಪ್ರಗತಿವಾಹಿನಿ ಸುದ್ದಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ಹೊಸ ಜವಾಬ್ದಾರಿಯನ್ನು ನೀಡಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಅಸ್ಸಾಂ ರಾಜ್ಯಕ್ಕೆ ಹಿರಿಯ ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ. ಇದೇ ವೇಳೆ ಕೇರಳಕ್ಕೆ ಸಚಿವ ಕೆ.ಜೆಜಾರ್ಜ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ.

Home add -Advt

ಅಸ್ಸಾಂ, ಕೇರಳ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಎಐಸಿಸಿ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.


Related Articles

Back to top button