*ಒಕ್ಕಲಿಗರ ಸಂಘಕ್ಕೆ ರಿಯಾಯಿತಿ ದರದಲ್ಲಿ ಕೆಎಚ್ ಬಿ ನಿವೇಶನ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್*

ನಗರದ ಅಭಿವೃದ್ಧಿಗೆ 1.25 ಲಕ್ಷ ಕೋಟಿ ಯೋಜನೆ ಪ್ರಗತಿವಾಹಿನಿ ಸುದ್ದಿ: “ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ. ಇದನ್ನು ಯಾರೂ ಸಹ ಮರೆಯಬಾರದು.‌ ಈ ಹಾದಿಯಲ್ಲಿಯೇ ನಾವೆಲ್ಲರೂ ನಡೆಯಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.Home add -Advt ಯಲಹಂಕದಲ್ಲಿ ಬೆಂಗಳೂರು ಉತ್ತರ ತಾಲ್ಲೂಕು ಒಕ್ಕಲಿಗರ ಸಮಿತಿ ಶನಿವಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಶಿವಕುಮಾರ್ ಅವರು ಮಾತನಾಡಿದರು. “ಇಡೀ ವಿಶ್ವ ಬೆಂಗಳೂರನ್ನು ನೋಡುತ್ತಿದೆ. ಇದಕ್ಕೆ ಕಾರಣ ನಾಡಪ್ರಭು … Continue reading *ಒಕ್ಕಲಿಗರ ಸಂಘಕ್ಕೆ ರಿಯಾಯಿತಿ ದರದಲ್ಲಿ ಕೆಎಚ್ ಬಿ ನಿವೇಶನ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್*