*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ ಸಂಸದ ಬಸವರಾಜ್ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭಾನುವಾರ ಸಂಸದ ಬಸವರಾಜ್ ಬೊಮ್ಮಾಯಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. Home add -Advt *ನಾಪತ್ತೆಯಾಗಿದ್ದ ಮಹಿಳೆ ಲವರ್ ಮನೆಯಲ್ಲಿ ಪತ್ತೆ*
Copy and paste this URL into your WordPress site to embed
Copy and paste this code into your site to embed