*ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ*

ಪ್ರಗತಿವಾಹಿನಿ ಸುದ್ದಿ: “ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ, ಬಗೆಹರಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು. ಸದಾಶಿವನಗರದ ನಿವಾಸದ ಬಳಿ ಶನಿವಾರ ಆಗಮಿಸಿದ್ದ ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ಅಹವಾಲು ಸ್ವೀಕರಿಸಿ ಮಾತನಾಡಿದರು. “ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಜವಾಬ್ದಾರಿ ಕುರಿತು ಚರ್ಚಿಸಲು ನಿಮ್ಮಲ್ಲಿ ಐದು ಜನರ ನಿಯೋಗದೊಂದಿಗೆ ಇನ್ನೊಮ್ಮೆ ನನ್ನನ್ನು ಭೇಟಿ ಮಾಡಿ. ನಿಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಬಗೆಹರಿಸಲಾಗುವುದು” ಎಂದು ಹೇಳಿದರು. “ಬಿಬಿಎಂಪಿ … Continue reading *ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ*