*ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ*
ಪ್ರಗತಿವಾಹಿನಿ ಸುದ್ದಿ: “ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ, ಬಗೆಹರಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು. ಸದಾಶಿವನಗರದ ನಿವಾಸದ ಬಳಿ ಶನಿವಾರ ಆಗಮಿಸಿದ್ದ ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ಅಹವಾಲು ಸ್ವೀಕರಿಸಿ ಮಾತನಾಡಿದರು.Home add -Advt “ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಜವಾಬ್ದಾರಿ ಕುರಿತು ಚರ್ಚಿಸಲು ನಿಮ್ಮಲ್ಲಿ ಐದು ಜನರ ನಿಯೋಗದೊಂದಿಗೆ ಇನ್ನೊಮ್ಮೆ ನನ್ನನ್ನು ಭೇಟಿ ಮಾಡಿ. ನಿಮ್ಮ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಬಗೆಹರಿಸಲಾಗುವುದು” ಎಂದು … Continue reading *ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ*
Copy and paste this URL into your WordPress site to embed
Copy and paste this code into your site to embed