*ಬಿಹಾರ ಚುನಾವಣೆಗೆ ಹಣ ರವಾನೆ; ಬಿಜೆಪಿಗರು ತಮ್ಮ ಕೆಲಸದ ಅನುಭವ ಸ್ಮರಿಸುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: “ವಿಜಯೇಂದ್ರ, ರಾಘವೇಂದ್ರ ಹಾಗೂ ಬಿಜೆಪಿ ಇತರೆ ನಾಯಕರು ತಮ್ಮ ಸರ್ಕಾರದ ಅವಧಿಯಲ್ಲಿ ಮಾಡಿರುವ ಕೆಲಸದ ಅನುಭವ ಸ್ಮರಿಸುತ್ತಾ, ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ರವಾನೆ ಮಾಡುತ್ತಿರುವುದಾಗಿ ಆರೋಪ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಗಾಂಧಿ ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಬಿಹಾರ ಚುನಾವಣೆಗೆ ಕರ್ನಾಟಕ ಸರ್ಕಾರ ಹಣ ರವಾನಿಸುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದಾಗ, “ತಮ್ಮ ಕೆಲಸವನ್ನು ಅವರು ಈಗ … Continue reading *ಬಿಹಾರ ಚುನಾವಣೆಗೆ ಹಣ ರವಾನೆ; ಬಿಜೆಪಿಗರು ತಮ್ಮ ಕೆಲಸದ ಅನುಭವ ಸ್ಮರಿಸುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*