*ಬೆಂಗಳೂರಿನ ಟನಲ್ ರಸ್ತೆಗೆ ಕೇಂದ್ರ ಸಚಿವ ನಿತೀನ್ ಗಡ್ಕರಿ ಮೆಚ್ಚುಗೆ*

ಚುನಾವಣೋತ್ತರ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: “ಕರ್ನಾಟ ಅಭಿವೃದ್ಧಿ ವಿರೋಧಿ ಪಕ್ಷ ಎಂದರೆ ಅದು ಬಿಜೆಪಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಟನಲ್ ರಸ್ತೆಗೆ ಟೆಂಡರ್ ಅರ್ಜಿ ಹಾಕುವ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ ಎಂದು ಕೇಳಿದಾಗ, “ಎಷ್ಟು ಮಂದಿ ಗುತ್ತಿಗೆದಾರರು ಟೆಂಡರ್ ನಲ್ಲಿ ಅರ್ಜಿ ಹಾಕಿದ್ದಾರೆ ಎಂದು ಒಂದೆರಡು ದಿನಗಳಲ್ಲಿ ತಿಳಿಯುತ್ತದೆ. ನಮ್ಮ … Continue reading *ಬೆಂಗಳೂರಿನ ಟನಲ್ ರಸ್ತೆಗೆ ಕೇಂದ್ರ ಸಚಿವ ನಿತೀನ್ ಗಡ್ಕರಿ ಮೆಚ್ಚುಗೆ*