*ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.Home add -Advt ಬಿಲ್ ಪಾವತಿ ಕಮಿಷನ್ ಕೇಳಲಾಗುತ್ತಿದೆ ಎಂಬ ಗುತ್ತಿಗೆದಾರರ ಆರೋಪದ ಬಗ್ಗೆ ಕೇಳಿದಾಗ, “ಬಿಲ್ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. … Continue reading *ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್*