*ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ *

ಮುಸುಕುಧಾರಿ ಕೋರ್ಟ್ ಮೆಟ್ಟಿಲೇರುವವರೆಗೂ ಬಿಜೆಪಿಯವರು ಸುಮ್ಮನಿದ್ದಿದ್ದು ಯಾಕೆ? ಪ್ರಗತಿವಾಹಿನಿ ಸುದ್ದಿ: “ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.Home add -Advt ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರ ನಿಯೋಗ … Continue reading *ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ *