*ತೆರಿಗೆ ಪಾವತಿಸಿದರೂ ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*

ಪ್ರಗತಿವಾಹಿನಿ ಸುದ್ದಿ: “ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಇಡಿ ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ. ಚಾರ್ಜ್ ಶೀಟ್ ಹಾಕಿರೋದು … Continue reading *ತೆರಿಗೆ ಪಾವತಿಸಿದರೂ ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*