*ತೆರಿಗೆ ಪಾವತಿಸಿದರೂ ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*

ಪ್ರಗತಿವಾಹಿನಿ ಸುದ್ದಿ: “ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.Home add -Advt ಇಡಿ ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ. ಚಾರ್ಜ್ … Continue reading *ತೆರಿಗೆ ಪಾವತಿಸಿದರೂ ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*