*ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. “ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಮತದಾರರನ್ನು ಬೇರೆ ಬೇರೆ ಮತಗಟ್ಟೆಗಳು ಹಾಗೂ ಬೇರೆ ವಾರ್ಡ್ ಗಳಿಗೆ ವಿಂಗಡಿಸಲಾಗಿದೆ, ಮತದಾರರ ವಿಳಾಸದಲ್ಲಿ ಮನೆ ಸಂಖ್ಯೆ ತಪ್ಪಾಗಿರುವುದು, ರಸ್ತೆ ಸಂಖ್ಯೆ ತಪ್ಪಾಗಿ ನಮೂದಿಸಲಾಗಿದೆ. ಮತದಾರರ ಹೆಸರು ಎರಡು … Continue reading *ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದ ಡಿಸಿಎಂ ಡಿ.ಕೆ.ಶಿವಕುಮಾರ್*