*ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ*

ಇಬ್ಬರು ಸಿಬ್ಬಂದಿಗಳಿಗೆ ಗಾಯ ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಟಿಎಂ ಹೊಸೂರು ಬಳಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಾವಲು ವಾಹನ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.Home add -Advt ಬೆಂಗಾವಲು ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗಳು ಸಣ್ಣಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ*