*ಇಬ್ಬರು ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ: ಎತ್ತಿನಹೊಳೆ, ಭದ್ರಾ ಮೇಲ್ಡಂಡೆ ಯೋಜನೆ ಬಗ್ಗೆ ಚರ್ಚೆ*

ಅರಣ್ಯ ಇಲಾಖೆಗೆ ಪರ್ಯಾಯ ಭೂಮಿ ನೀಡಿಕೆ ಬಗ್ಗೆ ಸಚಿವರಿಗೆ ಮಾಹಿತಿ ಪ್ರಗತಿವಾಹಿನಿ ಸುದ್ದಿ: “ಎತ್ತಿನಹೊಳೆ ಯೋಜನೆ ವಿಚಾರವಾಗಿ ಎದುರಾಗಿರುವ ತಾಂತ್ರಿಕ ಆಕ್ಷೇಪಣೆಗಳ ಬಗ್ಗೆ ಕೇಂದ್ರ ಪರಿಸರ ಸಚಿವರಿಗೆ ಸ್ಪಷ್ಟನೆ ನೀಡಿದ್ದು, ಆಕ್ಷೇಪಗಳನ್ನು ನಿವಾರಣೆ ಮಾಡುವುದಾಗಿ ಅವರು ಆಶ್ವಾಸನೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.Home add -Advt ಕೇಂದ್ರ ಸಚಿವರ ಭೇಟಿ ವಿಚಾರವಾಗಿ … Continue reading *ಇಬ್ಬರು ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ: ಎತ್ತಿನಹೊಳೆ, ಭದ್ರಾ ಮೇಲ್ಡಂಡೆ ಯೋಜನೆ ಬಗ್ಗೆ ಚರ್ಚೆ*