Kannada NewsKarnataka NewsPolitics

*ಡಿಸಿಎಂಗೆ ತೀವ್ರ ಜ್ವರ: ಇಂದು ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳು ರದ್ದು*

ಪ್ರಗತಿವಾಹಿನಿ ಸುದ್ದಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೂವ್ರ ಜ್ವರದಿಂದ ಬಳಲುತ್ತಿದ್ದು, ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

Home add -Advt

ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಜ್ವರದಿಂದ ಬಳಲುತ್ತಿದ್ದು, ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜ್ವರ ಹಿನ್ನೆಲೆಯಲ್ಲಿ ಡಿಸಿಎಂ ಅವರ ಇಂದು ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ ಎಂದು ತಿಳಿದುಬಂದಿದೆ.

Related Articles

Back to top button