*ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*

ಇಂದಿನಿಂದ ಜಿಬಿಎ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಅರ್ಜಿ ಲಭ್ಯ ಪ್ರಗತಿವಾಹಿನಿ ಸುದ್ದಿ: “ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೇ ಎಂಬುದು ಇರಲೇ ಬೇಕಲ್ಲವೇ?” ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ … Continue reading *ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*