*ಶತದಿನದ ಸಂಭ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರ: ಅಧಿಕಾರ ವಹಿಸಿಕೊಂಡ ಬಳಿಕ ಕೈಗೊಂಡ ಮಹತ್ವದ ಯೋಜನೆಗಳು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಳೆ ಯಶಸ್ವಿ 100 ದಿನಗಳನ್ನು ಪೂರೈಸಲಿದೆ. ಡಿ.ಕೆ.ಶಿವಕುಮಾರ್ ಸರ್ಕಾರ ನೂರು ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನೆ ಹಗೂ ಕೈಗೊಂಡ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ ಕೆ ಶಿವಕುಮಾರ್ ಅವರು ಕೈಗೊಂಡ ಮಹತ್ವದ ತೀರ್ಮಾನಗಳು: • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ • ರಾಜ್ಯದ ಎಲ್ಲಾ ಪಂಚಾಯಿತಿ, ವಾರ್ಡ್ ಗಳಲ್ಲಿ ಭಾರತ ಜೋಡೋ ಯುವಕರ … Continue reading *ಶತದಿನದ ಸಂಭ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರ: ಅಧಿಕಾರ ವಹಿಸಿಕೊಂಡ ಬಳಿಕ ಕೈಗೊಂಡ ಮಹತ್ವದ ಯೋಜನೆಗಳು*