*ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಸಂಜೆ ಪ್ರತಿಕ್ರಿಯೆ ನೀಡಿದರು.Home add -Advt ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ಉದಾಹರಣೆಗೆ ಮೃತಪಟ್ಟಿರುವ ಕೆಲವರಿಗೆ ಗ್ಯಾರಂಟಿ ಯೋಜನೆಯ ಹಣ ಸಂದಾಯವಾಗಿದೆ. ಪಡಿತರ ಅಕ್ಕಿಯನ್ನೂ ಸಹ ಮೃತಪಟ್ಟಿರುವವರ ಹೆಸರಿನಲ್ಲಿ … Continue reading *ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*