*ಹೆಚ್.ಡಿ.ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲಿ: ಅವರು ಹೇಳಿದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ: ಡಿಸಿಎಂ ಸವಾಲು*

ಪ್ರಗತಿವಾಹಿನಿ ಸುದ್ದಿ: “ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಎ ಖಾತಾ ಹಾಗೂ ಬಿ ಖಾತಾ ಪರಿವರ್ತನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಜೆಡಿಎಸ್ ಆರೋಪದ ಬಗ್ಗೆ ಕೇಳಿದಾಗ, “ಬಹಿರಂಗ ಚರ್ಚೆಗೆ ಬನ್ನಿ ಎಂದು ನಾನು ಕರೆಯುತ್ತಲೇ … Continue reading *ಹೆಚ್.ಡಿ.ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲಿ: ಅವರು ಹೇಳಿದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ: ಡಿಸಿಎಂ ಸವಾಲು*