*’ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕ’ಕ್ಕಾಗಿ ಸಲಹೆಗಳನ್ನು ಆಹ್ವಾನಿಸಿದ ಡಿ.ಕೆ ಶಿವಕುಮಾರ್*
ಅನಿವಾಸಿ ಕನ್ನಡಿಗರಿಂದ ಪಕ್ಷದ ಪ್ರಣಾಳಿಕೆ ‘ಗ್ಲೋಬಲ್ ಕರ್ನಾಟಕ ಬೆಟರ್ ಕರ್ನಾಟಕ’ಕ್ಕಾಗಿ ಸಲಹೆಗಳನ್ನು ಆಹ್ವಾನಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಈ ಕುರಿತಾದ ವಿಡಿಯೋವನ್ನು ಮಂಗಳವಾರದಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed