*ಆರ್.ಸಿ.ಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಎಸ್ ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ದುರ್ಘಟನೆ ಬಳಿಕ ಐಪಿಎಲ್ ಸೇರಿದಂತೆ ಪ್ರಮುಖ ಪಂದ್ಯಗಳು ಈ ಕ್ರೀಡಾಂಗಣದಿಂದ ಸ್ಥಳಾಂತರವಾಗಿರುವ ಬಗ್ಗೆ ಕೇಳಿದಾಗ, “ಇದು ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಗೌರವದ … Continue reading *ಆರ್.ಸಿ.ಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*