*ಲಾಲ್ ಬಾಗ್ ಅಭಿವೃದ್ಧಿಗೆ ₹10 ಕೋಟಿ ರೂ ಅನುದಾನ: ಡಿಸಿಎಂ ಡಿ.ಕೆ. ಶಿವಕುಮಾರ್*

ವೈದ್ಯರು, ಆಂಬುಲೆನ್ಸ್ ಸೇವೆ, ಜಿಮ್, ಉಚಿತ ಶೌಚಾಲಯ ವ್ಯವಸ್ಥೆಗೆ ಸ್ಥಳದಲ್ಲೇ ತೀರ್ಮಾನ ಪ್ರಗತಿವಾಹಿನಿ ಸುದ್ದಿ: “ಸಾರ್ವಜನಿಕರು ಬಯಸಿದಂತೆ ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಲಾಲ್ ಬಾಗ್ ನಲ್ಲಿ ನಾಗರೀಕರ ಜತೆ ನಡಿಗೆ ಹಾಗೂ ಸಂವಾದದ ನಂತರ ಟನಲ್ ರಸ್ತೆಗೆ ಪ್ರವೇಶ ಜಾಗ ಪರಿಶೀಲನೆ ನಡೆಸಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ … Continue reading *ಲಾಲ್ ಬಾಗ್ ಅಭಿವೃದ್ಧಿಗೆ ₹10 ಕೋಟಿ ರೂ ಅನುದಾನ: ಡಿಸಿಎಂ ಡಿ.ಕೆ. ಶಿವಕುಮಾರ್*