*ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿಯನ್ನು ಭೇಟಿಯಾಗಿ ಚರ್ಚಿಸಿದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ನೂತನ ಮುಖ್ಯಮಂತ್ರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ದೆಹಲಿ ಪ್ರವಾಸದಲ್ಲಿರುವ ಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶುಕ್ರವಾರ ಭೇಟಿಯಾದರು. ಇದೇ ವೇಳೆ ಕೆಲ ಕಾಲ ಸಮಾಲೋಚನೆ ನಡೆಸಿದರು.Home add -Advt ರಾಷ್ಟ್ರಪತಿ ಭೇಟಿ ಬೆನ್ನಲ್ಲೇ ಸಿಎಂ ಡಿ ಕೆ ಶಿವಕುಮಾರ್ ಅವರು ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರನ್ನು ದೆಹಲಿಯ ಅವರ … Continue reading *ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿಯನ್ನು ಭೇಟಿಯಾಗಿ ಚರ್ಚಿಸಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed