*ವಿಧಾನಸೌಧದಿಂದ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ್ ಇದೇ ಮೊದಲ ಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿದ್ದು, ಈ ವೇಳೆ ಮೆಟ್ರೋದಲ್ಲಿ ಪ್ರಯಾಣಿಸಿ ಸಿಎಂ ಗಮನ ಸೆಳೆದರು.Home add -Advt ಬೆಂಗಳೂರಿನ ಸದಾಶಿವನಗರ ನಿವಾಸದಿಂದ ವಿಧಾನಸೌಧದ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಡಿ.ಕೆ.ಶಿವಕುಮಾರ್, ಅಲ್ಲಿಂದ ಕನಕಪುರ ರಸ್ತೆವರೆಗೂ ಮೆಟ್ರೋದಲ್ಲಿ ತೆರಳಿದರು. ಮೆಟ್ರೋದಲ್ಲಿ ಪ್ರಯಾಣಿಕರು ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಸಂತಸ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಜೀರೋ ಟ್ರಾಫಿಕ್‌ನಿಂದ ಉಂಟಾಗುವ ವಾಹನ ಸಂಚಾರದ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. … Continue reading *ವಿಧಾನಸೌಧದಿಂದ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed