*ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌*

ಜನರಿಗಾಗಿ ಯುದ್ಧ ಮಾಡುತ್ತಿರುವೆ; ಮೆಟ್ರೋ ಹಾಗೂ ಜನ ಇಬ್ಬರೂ ಉಳಿಯಬೇಕು ಪ್ರಗತಿವಾಹಿನಿ ಸುದ್ದಿ: “ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಹೇಳಿದರು. ವಿಧಾನಸೌಧದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಸೋಮವಾರ ಮಾತನಾಡಿದರು. ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವಾಗಿ ಉಂಟಾಗಿರುವ ವಿವಾದದ ಬಗ್ಗೆ ಡಿಸಿಎಂ ಸ್ಪಷ್ಟನೆ ನೀಡಿದರು. “ಇಲ್ಲಿ ಯಾವುದೇ ರಾಜಕೀಯವಿಲ್ಲ. … Continue reading *ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌*