*ಬೆಂಗಳೂರಿಗೆ ಸರಿಸಮನಾದ ಮತ್ತೊಂದು ನಗರ ದೇಶದಲ್ಲಿಲ್ಲ: ನಾರಾ ಲೋಕೇಶ್ ಗೆ ತಿರುಗೇಟು*

ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ ಪ್ರಗತಿವಾಹಿನಿ ಸುದ್ದಿ: “ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ವಿಧಾನಸೌಧದದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನ ವಿಚಾರವಾಗಿ ಆಂಧ್ರ ಪ್ರದೇಶ ಐಟಿ ಸಚಿವ ನಾರಾ ಲೋಕೇಶ್ … Continue reading *ಬೆಂಗಳೂರಿಗೆ ಸರಿಸಮನಾದ ಮತ್ತೊಂದು ನಗರ ದೇಶದಲ್ಲಿಲ್ಲ: ನಾರಾ ಲೋಕೇಶ್ ಗೆ ತಿರುಗೇಟು*