*ಡಿಸಿಎಂ ಡಿ.ಕೆ ಶಿವಕುಮಾರ್ ವಿರಚಿತ ನೀರಿನ ಹೆಜ್ಜೆ ಕೃತಿ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಿದರು.‌ ಜಲಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮದ ನಿಯಮಿತ, ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ, ಕಾವೇರಿ ನೀರಾವರಿ ನಿಗಮ … Continue reading *ಡಿಸಿಎಂ ಡಿ.ಕೆ ಶಿವಕುಮಾರ್ ವಿರಚಿತ ನೀರಿನ ಹೆಜ್ಜೆ ಕೃತಿ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ*