*ಪ್ರಜ್ವಲ್ ರೇವಣ್ಣಗೆ ಜಿವಾವಧಿ ಶಿಕ್ಷೆ: ಈ ಬಗ್ಗೆ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹಳಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್*

ಪ್ರಗತಿವಾಹಿನಿ ಸುದ್ದಿ: “ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿರುವ ಬಗ್ಗೆ ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯಾಗಿರುವ ಬಗ್ಗೆ ಕೇಳಿದಾಗ, “ಈ ತೀರ್ಪಿನ ಬಗ್ಗೆ ನನ್ನ ಪ್ರತಿಕ್ರಿಯೆ ಕೇಳುವುದಕ್ಕಿಂತ ಅವರದೇ ಪಕ್ಷ ಜೆಡಿಎಸ್ ಹಾಗೂ ಅವರ ಮೈತ್ರಿ ಪಕ್ಷ ಬಿಜೆಪಿ ನಾಯಕರನ್ನು ಕೇಳಬೇಕು. … Continue reading *ಪ್ರಜ್ವಲ್ ರೇವಣ್ಣಗೆ ಜಿವಾವಧಿ ಶಿಕ್ಷೆ: ಈ ಬಗ್ಗೆ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹಳಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್*