*ಅದು ಬಿಜೆಪಿಯವರ ಕೆಲಸ; ನಾನು ಹಾಗೇ ಮಾತನಾಡಲ್ಲ ಎಂದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: “ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. Home add -Advt ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅಹಮದಾಬಾದ್ ವಿಮಾನ ದುರಂತದ ಬಗ್ಗೆ ಕೇಳಿದಾಗ, “ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ … Continue reading *ಅದು ಬಿಜೆಪಿಯವರ ಕೆಲಸ; ನಾನು ಹಾಗೇ ಮಾತನಾಡಲ್ಲ ಎಂದ ಡಿಸಿಎಂ*