*ಧರ್ಮಸ್ಥಳ ಪ್ರಕರಣದ ಸತ್ಯಾಂಶವನ್ನು ಗೃಹ ಸಚಿವರು ಸದನದಲ್ಲೇ ವಿವರಿಸುತ್ತಾರೆ: ಡಿಸಿಎಂ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: “ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದಾಗ, “ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ. ಎಲ್ಲಾ ಪ್ರಕ್ರಿಯೆ ನ್ಯಾಯಬದ್ಧವಾಗಿ ನಡೆಯಬೇಕು. ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಅಲ್ಲಿನ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ … Continue reading *ಧರ್ಮಸ್ಥಳ ಪ್ರಕರಣದ ಸತ್ಯಾಂಶವನ್ನು ಗೃಹ ಸಚಿವರು ಸದನದಲ್ಲೇ ವಿವರಿಸುತ್ತಾರೆ: ಡಿಸಿಎಂ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed