*ಧರ್ಮಸ್ಥಳ ಪ್ರಕರಣದ ಸತ್ಯಾಂಶವನ್ನು ಗೃಹ ಸಚಿವರು ಸದನದಲ್ಲೇ ವಿವರಿಸುತ್ತಾರೆ: ಡಿಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: “ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. Home add -Advt ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದಾಗ, “ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ. ಎಲ್ಲಾ ಪ್ರಕ್ರಿಯೆ ನ್ಯಾಯಬದ್ಧವಾಗಿ ನಡೆಯಬೇಕು. ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಅಲ್ಲಿನ ಭಕ್ತಿ, ಶ್ರದ್ಧೆ … Continue reading *ಧರ್ಮಸ್ಥಳ ಪ್ರಕರಣದ ಸತ್ಯಾಂಶವನ್ನು ಗೃಹ ಸಚಿವರು ಸದನದಲ್ಲೇ ವಿವರಿಸುತ್ತಾರೆ: ಡಿಸಿಎಂ ಸ್ಪಷ್ಟನೆ*