*ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕಾರ್ಯಕರ್ತರು, ಶ್ರೀಗಳು, ಜನರು ಬಯಸುತ್ತಾರೆ. ಯಾರು ಏನೇ ಬಯಸಿದರು ಅದನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ. ನಾವೆಲ್ಲ ಪಕ್ಷ ಕಟ್ಟಿರುವವರು, ಪಕ್ಷದ ಶಿಸ್ತಿನ ಸಿಪಾಯಿಗಳು. ನಾನಾಗಲಿ ಸಿದ್ದರಾಮಯ್ಯ ಅವರಾಗಲಿ ಯಾರೇ ಆಗಿರಲಿ ನಾವೆಲ್ಲರೂ ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ನಿವಾಸದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಸಂಜೆ ಪ್ರತಿಕ್ರಿಯೆ ನೀಡಿದರು. “ಎಐಸಿಸಿ ಅಧ್ಯಕ್ಷರಾದ … Continue reading *ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*