*ಮಾಧ್ಯಮಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳೇ ಉತ್ತರ ನೀಡಿದ್ದಾರೆ ಎಂದ ಡಿಸಿಎಂ*

ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.Home add -Advt ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳು ಕೇಳಿದಾಗ, “ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ … Continue reading *ಮಾಧ್ಯಮಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳೇ ಉತ್ತರ ನೀಡಿದ್ದಾರೆ ಎಂದ ಡಿಸಿಎಂ*