*ವಿಜಯೇಂದ್ರ ಹೇಳಿಕೆಗೆ ಖಡಕ್ ತಿರುಗೇಟು ನೀಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಮತಗಳ್ಳತನದ ಬಗ್ಗೆ ಕರ್ನಾಟಕದಲ್ಲಿ ನಾವು ತನಿಖೆ ಮುಂದುವರೆಸುತ್ತೇವೆ. ಸಂವಿಧಾನ ಉಳಿಸಲು, ಪ್ರಜಾಪ್ರಭುತ್ವ ರಕ್ಷಿಸಲು ನಾವು ಹೋರಾಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಕರ್ನಾಟಕದಲ್ಲಿ ಬಿಜೆಪಿಯವರು ತಪ್ಪು ಮಾಡಿಲ್ಲ ಎಂದಾದರೆ ಯಾಕೆ ಪ್ರಕರಣ ದಾಖಲಿಸಬೇಡಿ ಎನ್ನುತ್ತಿದ್ದಾರೆ? ಯಾಕೆ ರಾಜ್ಯಪಾಲರ ಬಳಿಗೆ ಹೋಗಿದ್ದಾರೆ? ಪ್ರತಿಭಟನೆ ಮಾಡುತ್ತೇವೆ ಎನ್ನುತ್ತಿದ್ದಾರೆ? ಅರ್ಜಿ ನಮೂನೆ 7ಕ್ಕೆ ಅಮಾಯಕ ಕಾರ್ಯಕರ್ತರಿಂದ ಸಹಿ ಹಾಕಿಸಿದ್ದಾರೆ. ಮುಖಂಡರುಗಳೇ … Continue reading *ವಿಜಯೇಂದ್ರ ಹೇಳಿಕೆಗೆ ಖಡಕ್ ತಿರುಗೇಟು ನೀಡಿದ ಸಿಎಂ ಡಿ.ಕೆ.ಶಿವಕುಮಾರ್*