*ನಾವು ಕದ್ದು ಮುಚ್ಚಿ ಮಾತನಾಡಿಲ್ಲ; ಬಾಯಿ ಮುಚ್ಚಿಕೊಂಡು ಇರ್ಬೇಕು ಎಂದು ಎಚ್ಚರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು. Home add -Advt ಅಧಿಕಾರ ಹಂಚಿಕೆ ಕುರಿತು ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ “ನನ್ನ ಪರ, ವಿರುದ್ಧ ಹೇಳಿಕೆಗಳನ್ನು ಶಾಸಕರು, ಮಂತ್ರಿಗಳು, ಯಾರೇ ನೀಡುತ್ತಿರಬಹುದು. ಈ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡುವ ಹೇಳಿಕೆಗಳೇ … Continue reading *ನಾವು ಕದ್ದು ಮುಚ್ಚಿ ಮಾತನಾಡಿಲ್ಲ; ಬಾಯಿ ಮುಚ್ಚಿಕೊಂಡು ಇರ್ಬೇಕು ಎಂದು ಎಚ್ಚರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*