*ಸಿದ್ದರಾಮಯ್ಯ ಪಕ್ಷಕ್ಕೆ ದೊಡ್ಡ ಆಸ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.Home add -Advt ಶಿಡ್ಲಘಟ್ಟ ಹಾಗೂ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ … Continue reading *ಸಿದ್ದರಾಮಯ್ಯ ಪಕ್ಷಕ್ಕೆ ದೊಡ್ಡ ಆಸ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed