*ರಸ್ತೆಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟ ಪರಿಶೀಲನೆಗೆ ರಾತ್ರಿವೇಳೆ ನಗರ ಸಂಚಾರ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಲು ರಾತ್ರಿ ಸಂಚಾರ ನಡೆಸುತ್ತೇನೆ. ಎರಡು ಮೂರು ದಿನಗಳಲ್ಲಿ ದಿನಾಂಕ ತಿಳಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.Home add -Advt ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಎಷ್ಟು ರಸ್ತೆಗುಂಡಿಗಳಿವೆ ಎಂಬುದರ ಬಗ್ಗೆ ನನ್ನ ಬಳಿ ಲೆಕ್ಕವಿದೆ. ಅಭಿಯಾನದ ರೀತಿ ಕೆಲಸ ಮಾಡಿದ್ದೇವೆ. ಇದು ಸಾಧನೆಯಲ್ಲ ಜವಾಬ್ದಾರಿ. ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಆದೇಶ ಕೊಟ್ಟ ಮೇಲೆ ಅಧಿಕಾರಿಗಳು ಇಷ್ಟು ತ್ವರಿತವಾಗಿ … Continue reading *ರಸ್ತೆಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟ ಪರಿಶೀಲನೆಗೆ ರಾತ್ರಿವೇಳೆ ನಗರ ಸಂಚಾರ: ಡಿಸಿಎಂ ಡಿ.ಕೆ. ಶಿವಕುಮಾರ್*