*ಸದನದಲ್ಲಿ RSS ಗೀತೆ ಹಾಡಿ ಅಚ್ಚರಿ ಮೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ವಿಧಾನಸಭೆ ಕಲಾಪದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡುವ ಮೂಲಕ ಅಚ್ಚರಿ ಮೂಡಿಸಿದ ಘಟನೆ ನಡೆದಿದೆ. ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದ ವಿಚಾರವಗಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ಗೃಹ ಸಚಿವ ಪರಮೇಶ್ವರ್ ಉತ್ತರ ನೀಡಿದರು. ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ್, ಆರ್ ಸಿಬಿ ಗೆಲುವಿನಲ್ಲಿ ಡಿ.ಕೆ.ಶಿವಕುಮಾರ್ ಪಾಲ್ಗೊಂಡಿರುವ ಬಗ್ಗೆ ಪ್ರಸ್ತಾಪಿಸಿದರು. ಈ ವೇಳೆ ಎದ್ದುನಿಂತ ಡಿಸಿಎಂ ನಾನು ಕ್ರಿಕೆಟ್ ಅಭಿಮಾನಿ. ಕೆ ಎಸ್ ಸಿ … Continue reading *ಸದನದಲ್ಲಿ RSS ಗೀತೆ ಹಾಡಿ ಅಚ್ಚರಿ ಮೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed