*ಪ್ರಾಧಿಕಾರದ ಆದೇಶ ಪ್ರಕಾರ ನೀರು ಕೊಡಲೇಬೇಕಾಗುತ್ತದೆ; ಸುಪ್ರೀಂ ಕೋರ್ಟ್ ಗೆ ಹೋಗುವುದರಿಂದ ಪ್ರಯೋಜನ ಆಗದು: ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು…. ಮಳೆ ಕೈ ಕೊಟ್ಟ ಸಂದರ್ಭದಲ್ಲಿ ಕಾವೇರಿ ನದಿ ನೀರಿನ ವಿಚಾರದಲ್ಲಿ ಸಭೆ ಕರೆಯುವ ವಾಡಿಕೆ ಇದೆ. 76 ವರ್ಷಗಳಲ್ಲಿ 25 ಬಾರಿ ಸಭೆ ಕರೆದು ಚರ್ಚೆ ಮಾಡಲಾಗಿದೆ.‌ ನಾನು ಸಿಎಂ ಆಗಿದ್ದ ಅವಧಿಯಲ್ಲಿ ಎರಡು ಬಾರಿ ಸಭೆ ನಡೆದಿದೆ. Home add -Advt ಪ್ರಸ್ತುತ ಕೊಡಗು … Continue reading *ಪ್ರಾಧಿಕಾರದ ಆದೇಶ ಪ್ರಕಾರ ನೀರು ಕೊಡಲೇಬೇಕಾಗುತ್ತದೆ; ಸುಪ್ರೀಂ ಕೋರ್ಟ್ ಗೆ ಹೋಗುವುದರಿಂದ ಪ್ರಯೋಜನ ಆಗದು: ಸಿದ್ದರಾಮಯ್ಯ*