*ಸಿಎಂ ನೇತೃತ್ವದಲ್ಲಿ ನಡೆದ ರೈತ ಮುಖಂಡರ ಸಭೆ ವಿಫಲ*: *ಕಬ್ಬು ಬೆಳೆಗಾರರ ಮುಂದಿನ ನಡೆ ಏನು?*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಹಾಗೂ ವಿವಿಧ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಸಭೆ ಯಾವುದೇ ಸ್ಪಷ್ಟ ತೀರ್ಮಾನಕ್ಕೆ ಬಾರದೆ ವಿಫಲಗೊಂಡಿದೆ. ಸೋಮವಾರ ನಡೆದ ಸಭೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಸುಮಾರು ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಲಾಯಿತು. ಆದರೆ, ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಬೇಡಿಕೆಗಳ … Continue reading *ಸಿಎಂ ನೇತೃತ್ವದಲ್ಲಿ ನಡೆದ ರೈತ ಮುಖಂಡರ ಸಭೆ ವಿಫಲ*: *ಕಬ್ಬು ಬೆಳೆಗಾರರ ಮುಂದಿನ ನಡೆ ಏನು?*