*ಶಾಸಕರ ಜೊತೆ ಸುರ್ಜೇವಾಲ ಮಾತುಕತೆಯ ಕಾರಣ ತಿಳಿಸಿದ ಡಿಸಿಎಂ*

ಚರ್ಚಿಸಿದ ವಿಷಯಗಳೇನು? ಪ್ರಗತಿವಾಹಿನಿ ಸುದ್ದಿ: “ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, “ಈ ಸಭೆ … Continue reading *ಶಾಸಕರ ಜೊತೆ ಸುರ್ಜೇವಾಲ ಮಾತುಕತೆಯ ಕಾರಣ ತಿಳಿಸಿದ ಡಿಸಿಎಂ*