*ಡಿ.ಕೆ.ಶಿವಕುಮಾರ್ ದಿಢೀರ್ ದೆಹಲಿಗೆ ಬುಲಾವ್* *ಭೇಟಿ ಮಾಡುತ್ತಿರುವ ನಾಯಕರ ಹೆಸರು ಹೇಳಲು ಆಗುವುದಿಲ್ಲ*

*ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌* *ನಾನು ಡಿಸಿಎಂ ಅಷ್ಟೇ ಅಲ್ಲ, ಕೆಪಿಸಿಸಿ ಅಧ್ಯಕ್ಷನಾಗಿ ಭೇಟಿ* *ದೆಹಲಿ ಭೇಟಿ ಬಗ್ಗೆ ಸಿಎಂ ಅನುಮತಿ ಪಡೆಯುವೆ* ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು:* “ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದೆಹಲಿ ಪ್ರವಾಸದಲ್ಲಿ ರಾಜಕಾರಣದ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು. Home add -Advt ವಿಧಾನಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ … Continue reading *ಡಿ.ಕೆ.ಶಿವಕುಮಾರ್ ದಿಢೀರ್ ದೆಹಲಿಗೆ ಬುಲಾವ್* *ಭೇಟಿ ಮಾಡುತ್ತಿರುವ ನಾಯಕರ ಹೆಸರು ಹೇಳಲು ಆಗುವುದಿಲ್ಲ*