*ಮಾಧ್ಯಮಗಳ ಆಶಿರ್ವಾದ ಕೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ವಿಚಾರವಾಗಿ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. ಕೃಷ್ಣನ ಆಶೀರ್ವಾದ ಪಡೆಯಲು ಬಂದಿದ್ದೀರಿ ಎಂದು ಕೇಳಿದಾಗ, “ಕೃಷ್ಣ, ಗಣಪತಿ ಹಾಗೂ ನಿಮ್ಮ (ಮಾಧ್ಯಮಗಳ) ಆಶೀರ್ವಾದ ಪಡೆಯಲು … Continue reading *ಮಾಧ್ಯಮಗಳ ಆಶಿರ್ವಾದ ಕೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್*